ಹಿಂದುಳಿದ ದೇಶಗಳ ಅವಸ್ಥೆಗೆ ಜಾಗತಿಕ ಬಲಿಷ್ಟ ದೇಶಗಳನ್ನು ದೂರುವುದು ಆಂಶಿಕ ಸತ್ಯ ಅಷ್ಟೆ ಎಂದು ಇತ್ತೀಚಿನ ನನ್ನ ಬರಹಕ್ಕೆ ಶ್ರೀಕಾಂತರು ಪ್ರತಿಕ್ರಯಿಸಿದ್ದರು. ಅದು ನಿಜವೂ ಹೌದು. ಆದರೆ, ಅದು ಎಷ್ಟಂಶ ಅನ್ನೋದು ಅವರವರ ನಿಲುವಿಗೆ ತಳುಕು ಹಾಕಿಕೊಂಡಿರತ್ತದೆ ಅಲ್ಲವೆ ಎಂದು ಕೇಳಿದ್ದೆ. ಅವರ ಪ್ರತಿಕ್ರಿಯೆ ಬಗ್ಗೆ, ಮತ್ತು ನನ್ನ ಉತ್ತರದ ಬಗ್ಗೆ ಯೋಚಿಸಿದಾಗ ನಾನು ಹಾಗೆ ಯಾಕೆ ಹೇಳಿದೆ ಎಂದು ವಿವರಿಸಬೇಕು, ನನಗೆ ಯಾವ ನಾಯಕರು ನೆನಪಾದರು ಎಂದು ಹೇಳಬೇಕು ಅನಿಸಿತು. Read the rest of this entry »