You are currently browsing the category archive for the 'ಪುಸ್ತಕ' category.

ಜಾಣ ಜಾಣೆಯರ “ಲಂಕೇಶ್ ಪತ್ರಿಕೆ”ಯಲ್ಲಿ ಲಂಕೇಶರು ನೀಲು ಅನ್ನೋ ಹೆಸರಿನಡಿ ಪದ್ಯಗಳನ್ನು ಬರೀತಿದ್ದರು. ನಾನಂತೂ ಅವುಗಳನ್ನಷ್ಟೇ ಓದಿ ಪತ್ರಿಕೆ ಮುಚ್ಚಿಡುತ್ತಿದ್ದ ದಿನಗಳಿದ್ದವು! Read the rest of this entry »

ಇತ್ತೀಚೆಗೆ ಈ ಕಾದಂಬರಿ ಓದಿ ಮುಗಿಸಿದೆ. “ಬೇರೆಯವರು ಸತ್ಯವನ್ನು ನಿಮ್ಮಿಂದ ಮುಚ್ಚಿಟ್ಟಿದ್ದಾರೆ; ಬನ್ನಿ ನಾನು ಅದನ್ನು ತೆರೆದು ತೋರಿಸುತ್ತೇನೆ” ಎಂಬ ಅಹಂಕಾರದಿಂದ ನಡುಹಗಲಲ್ಲಿ ಕೈಯಲ್ಲೊಂದು ಆರುತ್ತಿರುವ ದೀಪ ಹಿಡಿದು ದಾಪುಗಾಲಿಟ್ಟು ನಡೆದಿರುವ ಕಾದಂಬರಿಕಾರ. ಯಾವುದೂ ಪೂರ್ಣಸತ್ಯವಲ್ಲದ ಕಾರಣ ಇಲ್ಲಿರುವ ಸಂದೇಶಗಳನ್ನು ಅರ್ಧಸತ್ಯ ಎಂದು ಕರೆದು ಒಳ್ಳೆಯತನ ತೋರಬಹುದಷ್ಟೆ. ಇನ್ನು ಇದರಲ್ಲಿನ ಸಂದೇಶಗಳು ಎಷ್ಟು ಬಾಲಿಶ ಮತ್ತು ಕುಟಿಲತೆಯಿಂದ ಕೂಡಿದೆಯೆಂದರೆ ಅದರ ಬಗ್ಗೆ ಯೋಚಿಸುವುದು, ಚರ್ಚಿಸುವುದು ಪಾಪದಂತೆ ಕಾಣುತ್ತದೆ.
Read the rest of this entry »

ಇತ್ತೀಚೆಗೆ ಪೂರ್ಣಚಂದ್ರ ತೇಜಸ್ವಿಯವರ ಮಾಯಾಲೋಕ-೧ ಓದಿದೆ. ತುಂಬಾ ಖುಷಿಪಟ್ಟೆ. ರೈಲಿನಲ್ಲಿ ಓದುತ್ತಾ ಉಕ್ಕಿ ಬರುವ ನಗುವನ್ನು ತಡೆದುಕೊಂಡು ಓದುವುದು ಸುಲಭದ ಕೆಲಸವಲ್ಲ. ತೇಜಸ್ವಿಯವರೇ ಹೇಳಿರುವಂತೆ

Read the rest of this entry »

Flickr Photos

purandara aradhaneyalli magu

purandara haadu mancha

AfterChristmas

ChristmasLights

More Photos

ಹಳೆಪಟ್ಟಿಗೆ