ಗ್ವಂಟಾನಮೋ ಪದ್ಯ

ಪೋಯಮ್ಸ್ ಫ್ರಂ ಗ್ವಂಟಾನಮೋ: ದ ಡಿಟೈನೀಸ್ ಸ್ಪೀಕ್
ಸಂಪಾದಕ : ಮಾರ್ಕ್ ಫಾಲ್ಕಾಫ್

ಇದು ಗ್ವಂಟಾನಮೋದಲ್ಲಿನ ಹದಿನೇಳು ಸೆರೆಯಾಳುಗಳ ಇಪ್ಪತ್ತೆರಡು ಪದ್ಯಗಳ ಪುಟ್ಟ ಪುಸ್ತಕ. ಈಗಷ್ಟೇ ಪ್ರಕಟಗೊಂಡಿದೆ. ಇದರ ಸಂಪಾದಕ ಬಂಧಿತರ ಲಾಯರ್‍ನಾಗಿ ಕೆಲಸ ಮಾಡಿದಾತ. ಅವರು ಬರೆದ ಪದ್ಯಗಳನ್ನು ಕದ್ದು ಹೊರಗೆ ಜಗತ್ತಿಗೆ ತಂದಾತ. ಈಗ ಪೆಂಟಗಾನ್‌ ಒಪ್ಪಿಗೆ ಕೊಟ್ಟ ಪದ್ಯಗಳನ್ನು ಮಾತ್ರ
ಈ ಪುಸ್ತಕದಲ್ಲಿ ಪ್ರಕಟಿಸಿದ್ದಾನೆ.

ಇಷ್ಟು ವರ್ಷಗಳಲ್ಲಿ ಗ್ವಂಟಾನಮೋದ ನೀರವ ಮೌನದಿಂದ ಹೊರಬಂದಿರುವ ಒಂದೇ ದನಿ ಇದು.

ಪುಸ್ತಕದಲ್ಲಿರುವ ಈ ಒಂದು ಪದ್ಯದ ಕವಿ ಬಹರೇನಿನ 33 ವರ್ಷದ ಜಮ್ಹಾ ಅಲ್ ದೊಸರಿ. ೨೦೦೧ರಿಂದ ಗ್ವಂಟಾನಮೋದಲ್ಲಿ ಯಾವುದೇ ಕೇಸಿಲ್ಲದೆ ಸೆರೆಯಲ್ಲಿದ್ದಾನೆ. ಈತ ಹತ್ತಾರು ಬಾರಿ ಜೀವ ತೆಗೆದುಕೊಳ್ಳಲು ಪ್ರಯತ್ನಪಟ್ಟಿದ್ದಾನೆ.

ಈತನಿಗೆ ಮನೆಯಲ್ಲಿ ಪುಟ್ಟ ಹೆಣ್ಣು ಮಗಳಿದ್ದಾಳೆ. ತಂದೆ ಮಾರಣಾಂತಿಕ ಬೇನೆಯಿಂದ ಬಳಲುತ್ತಿದ್ದಾನೆ. ಸಾಯುವ ಮುಂಚೆ ಮಗನನ್ನು ನೋಡಬೇಕೆಂದು ಹಂಬಲಿಸುತ್ತಿದ್ದಾನೆ.

ಅನುವಾದವನ್ನು ಬರೆದು ಹಾಕುವ ಬದಲು ಹೇಳಬೇಕು, ನೀವು ಕೇಳಬೇಕು ಅನಿಸಿದೆ.

ಈ ಕೆಳಗೆ ಕೇಳಿ ಅವನ death poem ಎಂಬ ಪುಟ್ಟ ಪದ್ಯದ ಕನ್ನಡ ರೂಪ:
http://home.exetel.com.au/anivaasi/maranapadya.mp3

Advertisements

5 thoughts on “ಗ್ವಂಟಾನಮೋ ಪದ್ಯ

Add yours

 1. Anivaasi,
  Got very disturbed after listening to the recital. Till date, ‘The Shawshank Redemption’ which says a similar line of story, remains my favourite movie. You must also read Alexander Solzhenitsyn’s novella ‘One day in the life of Ivan Denisovich’. That little banned-in-Russia book influenced me considerably. I am left speechless after seeing this post.
  -Tina

 2. Tina,
  ನಿಮ್ಮ ಪ್ರತಿಕ್ರಿಯೆಗೆ ತುಂಬಾ ಥ್ಯಾಂಕ್ಸ್. ಸೋಲ್ಸನಿಟ್ಸಿನ್ ಪುಸ್ತಕ ಓದುತ್ತಿದ್ದೇನೆ. ಅದರ ಬಗ್ಗೆ ಕೇಳಿದ್ದರೂ ಇಷ್ಟು ದಿನ ಓದಲಾಗಿರಲಿಲ್ಲ.

 3. ಅವಧಿ,
  ಪ್ರತಿಕ್ರಿಯೆಗೆ ಥ್ಯಾಂಕ್ಸ್.

  ಮಾಯ್ಸ,
  ಕವಿ ಬಹರೇನಿನವನು. ಮೂಲ ಅರಾಬಿಕ್‌ನಲ್ಲಿದೆ. ನಾನು ಇಂಗ್ಲಿಷಿನಿಂದ ಅನುವಾದಿಸಿಕೊಂಡದ್ದು. ಆ ಪುಸ್ತಕದ ಮುನ್ನುಡಿಯಲ್ಲಿ ಹೀಗಿದೆ-
  “Finally, a word of appreciation to the translators, who were working under extraordinary conditions both at Guantanamo and in a “secure facility” in Virginia, where our clients’ letter and other classified materials are stored. They provided us with translations of our clients’ writings, often under tight deadlines and without access to the usual dictionaries and other tools of the trade…”

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s

Blog at WordPress.com.

Up ↑

%d bloggers like this: