ದೇವರೆಂಬ ಭ್ರಾಂತು

[ಇಂದು, ಫೆಬ್ರವರಿ ೨೮ ಇಂಡಿಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನ – ಅದಕ್ಕೆ ನನ್ನ ಪುಟ್ಟ ಕಾಣಿಕೆ]

ಈಗಷ್ಟೆ ಡಾ. ರಿಚರ್ಡ್ ಡಾಕಿನ್ಸನ ‘The God Delusion’ ಪುಸ್ತಕ ಓದಿ ಮುಗಿಸಿದೆ. ಅವನ ಇತರ ವೈಜ್ಞಾನಿಕ ಪುಸ್ತಕದ ಹಾಗೆ ಇದು ಡಾರ್ವಿನನ ವಿಕಾಸವಾದದ ಬಗ್ಗೆಗಿನ
ಪುಸ್ತಕವಲ್ಲ. ಆದರೂ, ದೇವರಂಬ ಭ್ರಾಂತಿನ ಬಗ್ಗೆ ವೈಜ್ಞಾನಿಕ ಕಾಣ್ಕೆಗಳ ಆಧಾರದ ಮೇಲೆ ಹಾಗು ಆ ಕಾಣ್ಕೆಗಳ ಬಗ್ಗೆಗಿನ ಸಂಶೋಧನೆಗಳ ಬಗ್ಗೆಗಿನ ಪುಸ್ತಕ. Continue reading “ದೇವರೆಂಬ ಭ್ರಾಂತು”